ಕಡೇಶಿವಾಲಯ : ಸಿಡಿಲಾಘಾತಕ್ಕೊಳಗಾದ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯಕ್ ಭೇಟಿ - Karavali Times ಕಡೇಶಿವಾಲಯ : ಸಿಡಿಲಾಘಾತಕ್ಕೊಳಗಾದ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯಕ್ ಭೇಟಿ - Karavali Times

728x90

18 May 2026

ಕಡೇಶಿವಾಲಯ : ಸಿಡಿಲಾಘಾತಕ್ಕೊಳಗಾದ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯಕ್ ಭೇಟಿ

ಬಂಟ್ವಾಳ, ಮೇ 18, 2026 (ಕರಾವಳಿ ಟೈಮ್ಸ್) : ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯ ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನ್ಯಾಕ್ ಅವರು ಭೇಟಿ ನೀಡಿ ನಷ್ಟ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಸುರೇಶ್ ಬನಾರಿ, ಸುರೇಶ ಪೂಜಾರಿ ಕನ್ನೊಟ್ಟು, ಸಂಪತ್ ಕೋಟ್ಯಾನ್ ಕಡೇಶಿವಾಲಯ, ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕಡೇಶಿವಾಲಯ : ಸಿಡಿಲಾಘಾತಕ್ಕೊಳಗಾದ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯಕ್ ಭೇಟಿ Rating: 5 Reviewed By: karavali Times
Scroll to Top