ಬಂಟ್ವಾಳ, ಮೇ 16, 2026 (ಕರಾವಳಿ ಟೈಮ್ಸ್) : ಪಾಣೆಮಂಗಳೂರು-ಆಲಡ್ಕದ ಎಸ್ ಎಸ್ ಆಡಿಟೋರಿಯಂನಲ್ಲಿ ಮೇ 12 ರಂದು ನಡೆದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧನೆಗೈದ ಡಾ ಎಂ ಎಂ ಶರೀಫ್ ಪಾಣೆಮಂಗಳೂರು (ವೈದ್ಯಕೀಯ ಕ್ಷೇತ್ರ), ಅಬ್ಬೋನು ನಂದಾವರ (ಬ್ಯಾರಿ ಜನಪದ ಕ್ಷೇತ್ರ), ಅವ್ವಮ್ಮ ಒಕ್ಕೆತ್ತೂರು (ನಾಟಿ ವೈದ್ಯಕೀಯ ಕ್ಷೇತ್ರ), ಅಬ್ದುಲ್ ಖಾದರ್ ಮೋನುಂಞÂ ಕಲ್ಲಡ್ಕ (ಪತ್ರಿಕಾ ಕ್ಷೇತ್ರ), ಮುಹಮ್ಮದ್ ಕೋಡಪದವು (ಪರಿಸರ), ಝುಬೈದಾ ಪರ್ಲೊಟ್ಟು, (ಸಾಮುದಾಯಿಕ ಸೇವೆ), ಇಸ್ಮಾಯಿಲ್ ಅರಬಿ ಬಂಟ್ವಾಳ (ಸಾಮಾಜಿಕ ಕ್ಷೇತ್ರ) ಅವರುಗಳನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರು ಸನ್ಮಾನಿಸಿದರು.
15 May 2026
- Blogger Comments
- Facebook Comments
Subscribe to:
Post Comments (Atom)










0 comments:
Post a Comment