ಬಂಟ್ವಾಳ, ಮೇ 23, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್ ಎಸ್ ಯು ಐ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ದ ಪ್ರತಿಭಟನಾ ಸಭೆ ಮೇ 25 ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಬಿ ಸಿ ರೋಡು ಜಂಕ್ಷನ್ನಿನ ರಕ್ತೇಶ್ವರಿ ದೇವಸ್ಥಾನ ಮುಂಭಾಗದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
23 May 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment