ಮಂಗಳೂರು, ಮೇ 14, 2026 (ಕರಾವಳಿ ಟೈಮ್ಸ್) : ತಲಪಾಡಿ-ಕೆಸಿರೋಡು ಸಮೀಪದ ಕೆಸಿ ನಗರದ ಕೆಎಂಜೆ, ಎಸ್ ವೈ ಎಸ್, ಎಸ್ಸೆಸ್ಸಫ್ ವತಿಯಿಂದ ಸುನ್ನೀ ಆದರ್ಶ ಸಂಗಮ ಕಾರ್ಯಕ್ರಮವು ಮೇ 17 ರಂದು ಭಾನುವಾರ ಸಂಜೆ 6 ಗಂಟೆಗೆ ಕೆ ಸಿ ನಗರ ಜಂಕ್ಷನ್ನಿನಲ್ಲಿ ನಡೆಯಲಿದೆ. ವಹ್ಹಾಬ್ ಸಖಾಫಿ ಮಾಂಬಾಡ್ ಮುಖ್ಯ ಬಾಷಣಗೈಯುವರು ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment