ಮಂಗಳೂರು, ಜೂನ್ 06, 2026 (ಕರಾವಳಿ ಟೈಮ್ಸ್) : ಹಲವು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೆÇಲೀಸರು ಜೂನ್ 6 ರಮದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೋಟೆ ಬಡಾವಣೆ, ಮೈಲಾರಲಿಂಗ ಸ್ಟ್ರೀಟ್ ನಿವಾಸಿ ದಿವಂಗತ ರಂಗಸ್ವಾಮಿ ಸಿ ಆರ್ ಅವರ ಪುತ್ರ ಶ್ರೀನಿವಾಸ ಶ್ರೀಯಾನ್ (56) ಹಾಗೂ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ನಿವಾಸಿ ಚಂದ್ರೇಗೌಡ ಅವರ ಪುತ್ರ ಉಪೇಂದ್ರ ಡಿ ಸಿ ಅಲಿಯಾಸ್ ಅಭಿಷೇಕ್ (28) ಎಂದು ಹೆಸರಿಸಲಾಗಿದೆ.














0 comments:
Post a Comment