ಮಂಗಳೂರು, ಜೂನ್ 25, 2026 (ಕರಾವಳಿ ಟೈಮ್ಸ್) : ಆಟೋ ರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಸಭೆಯನ್ನು ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment