ಮಂಗಳೂರು, ಜೂನ್ 01, 2026 (ಕರಾವಳಿ ಟೈಮ್ಸ್) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ ಅವರಿಗೆ ಜಂಟಿ ನಿರ್ದೇಶಕ ಹುದ್ದೆಗೆ ಭಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅವರನ್ನು ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕ ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪನಿರ್ದೇಶಕರಾಗಿ ಶ್ರೀಧರ್ ಅವರನ್ನು ಬೀದರ್ ಜಿಲ್ಲೆಯಿಂದ ವರ್ಗಾಯಿಸಲಾಗಿದೆ.











0 comments:
Post a Comment