ಬಂಟ್ವಾಳ, ಜೂನ್ 05, 2026 (ಕರಾವಳಿ ಟೈಮ್ಸ್) : ಪಾಂಡವರಕಲ್ಲು ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾರ್ಥಮಿಕ ಶಾಲೆಗೆ ಸುಧಾಕರ್ ಶೆಣೈ ಖಂಡಿಗ ಅವರು ಎಂಟು ಫ್ಯಾನ್ ಗಳನ್ನು ಜೂನ್ 5 ರಂದು ಕೊಡುಗೆಯಾಗಿ ನೀಡಿದರು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಅಗ್ನೆಸ್ ಪ್ರಮಿಲಾ ಲೋಬೊ, ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಜೇಕ್ಯಾರ್, ಸದಸ್ಯರಾದ ಮಾಧವ ಪಟ್ರಾಡಿ, ಲತೀಫ್, ಬಾಬು ಪೂಜಾರಿ ನಿರಾಡಿ, ಹನೀಫ್ ಕೆದಿಲೆ, ಫಾರೂಕ್ ನೀರಾಡಿ, ಪದ್ಮನಾಭ, ನಮಿತಾ ಉಪಸ್ಥಿತರಿದ್ದರು.











0 comments:
Post a Comment