ಗಾಳಿ-ಮಳೆ : ಮೂಡನಡಗೋಡು, ಪುಣಚ ಗ್ರಾಮದಲ್ಲಿ ಮನೆಗಳಿಗೆ ಹಾನಿ - Karavali Times ಗಾಳಿ-ಮಳೆ : ಮೂಡನಡಗೋಡು, ಪುಣಚ ಗ್ರಾಮದಲ್ಲಿ ಮನೆಗಳಿಗೆ ಹಾನಿ - Karavali Times

728x90

17 June 2026

ಗಾಳಿ-ಮಳೆ : ಮೂಡನಡಗೋಡು, ಪುಣಚ ಗ್ರಾಮದಲ್ಲಿ ಮನೆಗಳಿಗೆ ಹಾನಿ

ಬಂಟ್ವಾಳ, ಜೂನ್ 17, 2026 (ಕರಾವಳಿ ಟೈಮ್ಸ್) : ತಾಲೂಕಿನ ಮೂಡನಡಗೋಡು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ನೀಲಮ್ಮ ಸೀನಪ್ಪ ಪೂಜಾರಿ ಅವರ ವಾಸ್ತವ್ಯದ ಮನೆಯ ಹಿಂಭಾಗದ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ. ಪುಣಚ ಗ್ರಾಮದ ಕೃಷ್ಣಮೂಲೆ ನಿವಾಸಿ ಬಿ ಜಗನ್ನಾಥ ಅವರ ಮನೆಗೆ ಗಾಳಿ ಮಳೆಯಿಂದ ಹಾನಿ ಸಂಭವಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗಾಳಿ-ಮಳೆ : ಮೂಡನಡಗೋಡು, ಪುಣಚ ಗ್ರಾಮದಲ್ಲಿ ಮನೆಗಳಿಗೆ ಹಾನಿ Rating: 5 Reviewed By: karavali Times
Scroll to Top