ಮಂಗಳೂರು, ಜೂನ್ 14, 2026 (ಕರಾವಳಿ ಟೈಮ್ಸ್) : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಯು.ಟಿ. ಖಾದರ್ ಅವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.
ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರು ಸಚಿವರಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು. ಈ ಸಂಧರ್ಭ ಅಕಾಡೆಮಿ ಸದಸ್ಯರಾದ ನವೀನ್ ಲೋಬೊ, ಸಮರ್ಥ್ ಭಟ್ ಜೊತೆಗಿದ್ದರು.













0 comments:
Post a Comment