ಜೂನ್ 30 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ - Karavali Times ಜೂನ್ 30 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ - Karavali Times

728x90

20 June 2026

ಜೂನ್ 30 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ

ಮಂಗಳೂರು, ಜೂನ್ 20, 2026 (ಕರಾವಳಿ ಟೈಮ್ಸ್) : ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ಸಮಾಲೋಚನಾ ಸಮಿತಿ (ಡಿ.ಸಿ.ಸಿ) ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಸಭೆ ಜೂನ್ 30 ರಂದು ಬೆಳಿಗ್ಗೆ 10:30 ಗಂಟೆಗೆ ದಕ್ಷಿಣ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 30 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಭೆ Rating: 5 Reviewed By: karavali Times
Scroll to Top