ಪಿಯುಸಿ ಹಾಗೂ ಮೇಲ್ಪಟ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ, ಸೆ 30 ಕೊನೆ ದಿನಾಂಕ - Karavali Times ಪಿಯುಸಿ ಹಾಗೂ ಮೇಲ್ಪಟ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ, ಸೆ 30 ಕೊನೆ ದಿನಾಂಕ - Karavali Times

728x90

25 June 2026

ಪಿಯುಸಿ ಹಾಗೂ ಮೇಲ್ಪಟ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ, ಸೆ 30 ಕೊನೆ ದಿನಾಂಕ

ಮಂಗಳೂರು, ಜೂನ್ 25, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ.) ದಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆ ದಿನಾಂಕವಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿಗಳು ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ 2.50 ಲಕ್ಷ ರೂಪಾಯಿಗಳು. ಅರ್ಜಿಯನ್ನು ಎಸ್.ಎಸ್.ಪಿ ಪೆÇೀರ್ಟಲ್ ಮೂಲಕ ಸಲ್ಲಿಸಬೇಕು. 

  • Blogger Comments
  • Facebook Comments

0 comments:

Post a Comment

Item Reviewed: ಪಿಯುಸಿ ಹಾಗೂ ಮೇಲ್ಪಟ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ, ಸೆ 30 ಕೊನೆ ದಿನಾಂಕ Rating: 5 Reviewed By: karavali Times
Scroll to Top