ಬಂಟ್ವಾಳ, ಜೂನ್ 24, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ನರಿಕೊಂಬು, ಶಂಭೂರು ಗ್ರಾಮಗಳ ಪ್ರಥಮ ಸುತ್ತಿನ ಗ್ರಾಮ ಸಭೆ ಜುಲೈ 1ರಂದು ಬೆಳಿಗ್ಗೆ 10.30ಕ್ಕೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24 June 2026
- Blogger Comments
- Facebook Comments
Subscribe to:
Post Comments (Atom)














0 comments:
Post a Comment