ಪುತ್ತೂರು, ಜೂನ್ 10, 2026 (ಕರಾವಳಿ ಟೈಮ್ಸ್) : ಪುತ್ತೂರು ನಗರ ಪೋಲೀಸ್ ಠಾಣಾ ಅಪರಾಧ ಕ್ರಮಾಂಕ 53/2018, ಕಲಂ 448, 506, 354 ಐಪಿಸಿ ಮತ್ತು ಕಲಂ 12 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೋಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಸಲಾಗಿದ್ದು, ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
10 June 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment