ಬಂಟ್ವಾಳ, ಜೂನ್ 05, 2026 (ಕರಾವಳಿ ಟೈಮ್ಸ್) : ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರಬಿದ್ದು ವಿದ್ಯುತ್ ಕಂಬಗಳು ಧರಗುರುಳಿದ್ದಲ್ಲದೆ ಮರ ಬಿದ್ದು ಬೈಕ್ ಸವಾರನೋರ್ವ ಗಾಯಗೊಂಡ ಘಟನೆ ವಾಮದಪದವು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಯಾವುದೇ ಗಂಭೀರ ಅಪಾಯ ಸಂಭವಿಸಿಲ್ಲ ಎಂದು ಕಂದಾಯ ಇಲಾಖೆ ಮಾಹಿತಿ ತಿಳಿಸಿದೆ.











0 comments:
Post a Comment