ಮನೆಯಲ್ಲಿ ಒಬ್ಬಳೆ ಇದ್ದ ಮಹಿಳೆಯ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ : ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು - Karavali Times ಮನೆಯಲ್ಲಿ ಒಬ್ಬಳೆ ಇದ್ದ ಮಹಿಳೆಯ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ : ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು - Karavali Times

728x90

10 June 2026

ಮನೆಯಲ್ಲಿ ಒಬ್ಬಳೆ ಇದ್ದ ಮಹಿಳೆಯ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ : ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ, ಜೂನ್ 10, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಠಾಣಾ ವ್ಯಾಪ್ತಿಯ ನಿವಾಸಿಯಾದ ಸಂತ್ರಸ್ಥ ಮಹಿಳೆಯು 2023ರಲ್ಲಿ ರಾತ್ರಿ ವೇಳೆ, ತನ್ನ ಮನೆಯಲ್ಲಿ ಒಬ್ಬಳೇ ಇರುವಾಗ, ಸದ್ರಿಯವರ ಸಂಬಂಧಿಕನಾದ ಆರೋಪಿ ಸುರೇಶ್ ಎಂಬಾತ ಮನೆಗೆ ಬಂದು ಸಂತ್ರಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿರುವುದಾಗಿ ಜೂನ್ 7 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2026, ಕಲಂ 376, 506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜೂನ್ 9 ರಂದು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮನೆಯಲ್ಲಿ ಒಬ್ಬಳೆ ಇದ್ದ ಮಹಿಳೆಯ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ : ಆರೋಪಿ ಬಂಧಿಸಿದ ಧರ್ಮಸ್ಥಳ ಪೊಲೀಸರು Rating: 5 Reviewed By: karavali Times
Scroll to Top