ಜೂನ್ 24 ರಂದು ರಸ್ತೆ ಸುರಕ್ಷತೆ ಬಗ್ಗೆ ಮೊಡಂಕಾಪಿನಲ್ಲಿ ಶಾಲಾ ಮುಖ್ಯಸ್ಥರ ಹಾಗೂ ಇಲಾಖಾಧಿಕಾರಿಗಳ ಸಭೆ - Karavali Times ಜೂನ್ 24 ರಂದು ರಸ್ತೆ ಸುರಕ್ಷತೆ ಬಗ್ಗೆ ಮೊಡಂಕಾಪಿನಲ್ಲಿ ಶಾಲಾ ಮುಖ್ಯಸ್ಥರ ಹಾಗೂ ಇಲಾಖಾಧಿಕಾರಿಗಳ ಸಭೆ - Karavali Times

728x90

22 June 2026

ಜೂನ್ 24 ರಂದು ರಸ್ತೆ ಸುರಕ್ಷತೆ ಬಗ್ಗೆ ಮೊಡಂಕಾಪಿನಲ್ಲಿ ಶಾಲಾ ಮುಖ್ಯಸ್ಥರ ಹಾಗೂ ಇಲಾಖಾಧಿಕಾರಿಗಳ ಸಭೆ

ಬಂಟ್ವಾಳ, ಜೂನ್ 22, 2026 (ಕರಾವಳಿ ಟೈಮ್ಸ್) : ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್.ಟಿ.ಒ) ಅವರ ನೇತೃತ್ವದಲ್ಲಿ ಮಕ್ಕಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ, ಎಲ್ಲಾ ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯಸ್ಥರ ಸಭೆಯನ್ನು ಜೂನ್ 24 ರಂದು  ಸಂಜೆ 4 ಗಂಟೆಗೆ ಬಂಟ್ವಾಳ ತಾಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 24 ರಂದು ರಸ್ತೆ ಸುರಕ್ಷತೆ ಬಗ್ಗೆ ಮೊಡಂಕಾಪಿನಲ್ಲಿ ಶಾಲಾ ಮುಖ್ಯಸ್ಥರ ಹಾಗೂ ಇಲಾಖಾಧಿಕಾರಿಗಳ ಸಭೆ Rating: 5 Reviewed By: karavali Times
Scroll to Top