ಧರ್ಮಸ್ಥಳ, ಜೂನ್ 16, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ತನ್ನ ತಾಯಿಯೊಂದಿಗೆ ವಾಸವಿದ್ದ ಧಾರವಾಡ ಮೂಲದ 17 ವರ್ಷದ ಬಾಲಕಿಯೋರ್ವಳು ಕೆಲ ಸಮಯಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದವರು ಈಗಾಗಲೇ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗದೇ ಮನನೊಂದಿದ್ದು, ಜೂನ್ 16 ರಂದು ಬೆಳಗ್ಗೆ ತಾನು ವಾಸವಿದ್ದ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂಬುದಾಗಿ ಮೃತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
16 June 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment