ಮಂಗಳೂರು, ಜೂನ್ 12, 2026 (ಕರಾವಳಿ ಟೈಮ್ಸ್) : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕೊಲ್ಲೂರಿಗೆ ತೆರಳಲು ಜೂನ್ 12 ರಂದು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭ ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರು ಸ್ವಾಗತಿಸಿದರು. ಈ ವೇಳೆ ಸಿಎಂ ವಿಜಯ್ ಅವರಿಗೆ ಸ್ವಾಮಿ ವಿವೇಕಾನಂದರ ಪುಸ್ತಕವನ್ನು ಉಡುಗೊರೆಯಾಗಿ ನೀಡಲಾಯಿತು.
0 comments:
Post a Comment