ಕೇಂದ್ರದ ಮಾಜಿ ಸಚಿವ, ರಾಜಕೀಯ ಗುರು ಜನಾರ್ದನ ಪೂಜಾರಿ ಮನೆಗೆ ಸಚಿವ ಖಾದರ್ ಭೇಟಿ
ಬಂಟ್ವಾಳ, ಜೂನ್ 07, 2026 (ಕರಾವಳಿ ಟೈಮ್ಸ್) : ಕೇಂದ್ರದ ಮಾಜಿ ಸಚಿವ, ಮಾಜಿ ಕೆಪಿಸಿಸಿ ಅಧ್ಯಕ್ಷ, ತನ್ನ ರಾಜಕೀಯ ಗುರು ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ಮನೆಗೆ ರಾಜ್ಯ ಆರೋಗ್ಯ ಸಚಿವ ಡಾ ಯು ಟಿ ಖಾದರ್ ಫರೀದ್ ಅವರು ಜೂನ್ 7 ರಂದು ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
0 comments:
Post a Comment