10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಬಂಧಿಸಿದ ಪುತ್ತೂರು ಪೊಲೀಸರು - Karavali Times 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಬಂಧಿಸಿದ ಪುತ್ತೂರು ಪೊಲೀಸರು - Karavali Times

728x90

13 June 2026

10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು, ಜೂನ್ 13, 2026 (ಕರಾವಳಿ ಟೈಮ್ಸ್) : ಪುತ್ತೂರು ನಗರ ಠಾಣಾ ಅಪರಾಧ ಕ್ರಮಾಂಕ 100/2015, ಕಲಂ 447, 427, 504 ಹಾಗೂ 506 ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ವರೂಪ್ ಅಲಿಯಾಸ್ ಸ್ವರೂಪ್ ಅಮೀನ್ ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು, ಕೇರಳ ರಾಜ್ಯದ ಮಂಜೇಶ್ವರ ಪಾವೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಬಂಧಿಸಿದ ಪುತ್ತೂರು ಪೊಲೀಸರು Rating: 5 Reviewed By: karavali Times
Scroll to Top