ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ವಿಟ್ಲ ಪೊಲೀಸರ ಬಲೆಗೆ - Karavali Times ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ವಿಟ್ಲ ಪೊಲೀಸರ ಬಲೆಗೆ - Karavali Times

728x90

17 June 2026

ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ವಿಟ್ಲ ಪೊಲೀಸರ ಬಲೆಗೆ

ಬಂಟ್ವಾಳ, ಜೂನ್ 17, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾದ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಅಲಿಯಾಸ್ ಕೆ ಎಂ ಸಲಾಂ ಅಲಿಯಾಸ್ ಡಾಲರ್ ಸಲಾಂ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನನ್ನು ವಿಟ್ಲ ಠಾಣಾ ಪೆÇಲೀಸರು ಜೂನ್ 16 ರಂದು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ  ನ್ಯಾಯಾಂಗ   ಬಂಧನ ವಿಧಿಸಿದೆ. 

ಸದ್ರಿ ಆರೋಪಿತ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 45/2023, ಕಲಂ 353, 332, 504 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ವಿಟ್ಲ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top