ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗೆ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ - Karavali Times ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗೆ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ - Karavali Times

728x90

19 June 2026

ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗೆ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ

ಬಂಟ್ವಾಳ, ಜೂನ್ 19, 2026 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಗೆ ಬೆಂಗಳೂರಿನ ಡಾ ಶಿಲ್ಪಾ ಸಮನ್ವಯ್ ಫೌಂಡೇಶನ್ ಹಾಗೂ ವೈಭವ್ ವೇದಾ ಗ್ರೀನ್ ವೆಂಚರ್ ಇವರ ವತಿಯಿಂದ 100 ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದರಲ್ಲದೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ವಿಶೇಷ ಭೋಜನದ ವ್ಯವಸ್ಥೆ ಮಾಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗೆ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ Rating: 5 Reviewed By: karavali Times
Scroll to Top