ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನದ ಓರ್ವ ಆರೋಪಿ ಬಂಧನ - Karavali Times ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನದ ಓರ್ವ ಆರೋಪಿ ಬಂಧನ - Karavali Times

728x90

23 July 2026

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನದ ಓರ್ವ ಆರೋಪಿ ಬಂಧನ

ಬಂಟ್ವಾಳ, ಜುಲೈ 23, 2026 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಕೆನರಾ ಬ್ಯಾಂಕಿನ ಮೇಲ್ಛಾವಣಿ ಕೊರೆದು ಒಳಪ್ರವೇಶಿಸಿ ಹಣ ಮತ್ತು ಚಿನ್ನಾಭರಣ ಕಳವಿಗೆ ಯತ್ನಿಸಿದ ಘಟನೆ ಜುಲೈ 12 ರಂದು ರಾತ್ರಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಪೈಕಿ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂಬಾತನನ್ನು ಉಲೈ 22 ರಂದು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನದ ಓರ್ವ ಆರೋಪಿ ಬಂಧನ Rating: 5 Reviewed By: karavali Times
Scroll to Top