ಮಂಗಳೂರು, ಜುಲೈ 01, 2026 (ಕರಾವಳಿ ಟೈಮ್ಸ್) : ಕಂಕನಾಡಿ ತಡೆಗೋಡೆ ಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರ ಮೊತ್ತದ ಚೆಕ್ ಗಳನ್ನು ಸಚಿವ ಡಾ ಯು ಟಿ ಖಾದರ್ ಜುಲೈ 1 ರಂದು ರಾತ್ರಿಯೇ ಅತ್ಯಂತ ತುರ್ತಾಗಿ ವಿತರಿಸಿದರು. ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಅವರು ತಿಳಿಸಿದ್ದಾರೆ.
1 July 2026
- Blogger Comments
- Facebook Comments
Subscribe to:
Post Comments (Atom)
















0 comments:
Post a Comment