ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನೂತನ ಉಪನಿರ್ದೇಶಕರಾಗಿ ಶ್ರೀಧರ್ ಅಧಿಕಾರ ಸ್ವೀಕಾರ - Karavali Times ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನೂತನ ಉಪನಿರ್ದೇಶಕರಾಗಿ ಶ್ರೀಧರ್ ಅಧಿಕಾರ ಸ್ವೀಕಾರ - Karavali Times

728x90

7 July 2026

ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನೂತನ ಉಪನಿರ್ದೇಶಕರಾಗಿ ಶ್ರೀಧರ್ ಅಧಿಕಾರ ಸ್ವೀಕಾರ

ಮಂಗಳೂರು, ಜುಲೈ 07, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಶ್ರೀಧರ್ ಅವರು  ಸೋಮವಾರ ಅಧಿಕಾರ ಸ್ವೀಕರಿಸಿದರು. ಅವರನ್ನು  ಬೀದರ್ ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನೂತನ ಉಪನಿರ್ದೇಶಕರಾಗಿ ಶ್ರೀಧರ್ ಅಧಿಕಾರ ಸ್ವೀಕಾರ Rating: 5 Reviewed By: karavali Times
Scroll to Top