ವಾರ್ತಾ ಇಲಾಖೆಯಿಂದ ಹಿಂದುಳಿದ ವರ್ಗದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ - Karavali Times ವಾರ್ತಾ ಇಲಾಖೆಯಿಂದ ಹಿಂದುಳಿದ ವರ್ಗದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ - Karavali Times

728x90

14 July 2026

ವಾರ್ತಾ ಇಲಾಖೆಯಿಂದ ಹಿಂದುಳಿದ ವರ್ಗದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

ಮಂಗಳೂರು, ಜುಲೈ 14, 2026 (ಕರಾವಳಿ ಟೈಮ್ಸ್) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾನ್ಯತೆ ಪಡೆದ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ಗಳನ್ನು ಜುಲೈ 14 ರಂದು ವಿತರಿಸಲಾಯಿತು. ‘

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಕಿಟ್ ವಿತರಿಸಿದರು. ಈ ಸಂದರ್ಭ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಮೊದಲಾದವರು ಇದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ವಾರ್ತಾ ಇಲಾಖೆಯಿಂದ ಹಿಂದುಳಿದ ವರ್ಗದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ Rating: 5 Reviewed By: karavali Times
Scroll to Top