ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಮುನ್ಸೂಚನೆ ಹಿನ್ನಲೆ : ಜುಲೈ 18 ರ ಶನಿವಾರ ಪಿಯುಸಿವರೆಗೆ ರಜೆ ಘೋಷಿಸಿ ಡೀಸಿ ಆದೇಶ : ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ - Karavali Times ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಮುನ್ಸೂಚನೆ ಹಿನ್ನಲೆ : ಜುಲೈ 18 ರ ಶನಿವಾರ ಪಿಯುಸಿವರೆಗೆ ರಜೆ ಘೋಷಿಸಿ ಡೀಸಿ ಆದೇಶ : ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ - Karavali Times

728x90

17 July 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಮುನ್ಸೂಚನೆ ಹಿನ್ನಲೆ : ಜುಲೈ 18 ರ ಶನಿವಾರ ಪಿಯುಸಿವರೆಗೆ ರಜೆ ಘೋಷಿಸಿ ಡೀಸಿ ಆದೇಶ : ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ

ಮಂಗಳೂರು, ಜುಲೈ 17, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿರುವ ಕಾರಣ ಜುಲೈ 18 ರಂದು ಶನಿವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿ ಯಾವುದೇ ಶಾಲೆಗಳು ತರಗತಿ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಅಬ್ಬರ ಮುನ್ಸೂಚನೆ ಹಿನ್ನಲೆ : ಜುಲೈ 18 ರ ಶನಿವಾರ ಪಿಯುಸಿವರೆಗೆ ರಜೆ ಘೋಷಿಸಿ ಡೀಸಿ ಆದೇಶ : ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ Rating: 5 Reviewed By: karavali Times
Scroll to Top