ಹವಾಮಾನಾ ಇಲಾಖೆ ರೆಡ್ ಎಲರ್ಟ್ ಹಿನ್ನಲೆ : ಜುಲೈ 2 ರಂದು ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ - Karavali Times ಹವಾಮಾನಾ ಇಲಾಖೆ ರೆಡ್ ಎಲರ್ಟ್ ಹಿನ್ನಲೆ : ಜುಲೈ 2 ರಂದು ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ - Karavali Times

728x90

1 July 2026

ಹವಾಮಾನಾ ಇಲಾಖೆ ರೆಡ್ ಎಲರ್ಟ್ ಹಿನ್ನಲೆ : ಜುಲೈ 2 ರಂದು ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ

ಮಂಗಳೂರು, ಜುಲೈ 01, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದ, ಇದೇ ಹವಾಮಾನ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಗೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಹವಾಮಾನಾ ಇಲಾಖೆ ರೆಡ್ ಎಲರ್ಟ್ ಹಿನ್ನಲೆ : ಜುಲೈ 2 ರಂದು ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ Rating: 5 Reviewed By: karavali Times
Scroll to Top