ಬಂಟ್ವಾಳ, ಜುಲೈ 23, 2026 (ಕರಾವಳಿ ಟೈಮ್ಸ್) : ಮಾಣಿ ಜಂಕ್ಷನ್ನಿನಿಂದ ಬರಿಮಾರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾಣಿ-ಬರಿಮಾರು ಜಿಲ್ಲಾ ಪಂಚಾಯತ್ ರಸ್ತೆಯ ಮಾರ್ಗದ ಅರಬ್ಬಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿನ ಮಣ್ಣಿನ ಬರೆ ಜರಿದಿರುತ್ತದೆ ಹಾಗೂ ರಸ್ತೆಯ ಪಕ್ಕದಲ್ಲಿರುವ ಮರಗಳು ಗಾಳಿ ಮಳೆಗೆ ರಸ್ತೆಗೆ ಬೀಳುವ ಅಪಾಯವಿದ್ದು ಸದ್ರಿ ಮರಗಳಿರುವ ಸ್ಥಳವು ಸರ್ಕಾರಿ ಜಮೀನಾಗಿರುವುದರಿಂದ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಶಿಫಾರಸ್ಸು ಮಾಡಲಾಗಿದೆ.
23 July 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment