ಬಂಟ್ವಾಳ, ಜುಲೈ 02, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಸಜಿಪಮುನ್ನೂರು ಗ್ರಾಮದ ಮಾರ್ನಬೈಲ್ ನಿವಾಸಿ ಅಬ್ದುಲ್ ಖಾದರ್ ಬಿನ್ ಆಲಿಯಬ್ಬ ಅವರ ವಾಸ್ತವ್ಯದ ಮನೆ ಭಾಗಶಃ ಹಾನಿಯಾಗಿದೆ. ವಿಟ್ಲ ಕಸಬಾ ಗ್ರಾಮದ ಅಲಂಗಾರು ನಿವಾಸಿ ವನಜಾ ಕೋಂ ಗಿರೀಶ ಅವರ ಮನೆಗೂ ಹಾನಿ ಸಂಭವಿಸಿದೆ.
0 comments:
Post a Comment