ಬಂಟ್ವಾಳ, ಜುಲೈ 25 2026 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಭಾರೀ ಮಳೆಗೆ ಪಂಜಿಕಲ್ಲು ಗ್ರಾಮದ ಬಾವಂತಬೆಟ್ಟು ನಿವಾಸಿ ಶೋಭಾ ಅವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಬನತ್ತೋಡಿ ನಿವಾಸಿ ಫ್ರೆಡ್ರಿಕ್ ಡಿಸೋಜಾ ಅವರ ಮನೆಗೆ ಹೋಗುವ ದಾರಿಯಲ್ಲಿದ್ದ ತಡೆ ಗೋಡೆ ಕುಸಿದು ಹಾನಿ ಸಂಭವಿಸಿದೆ.
0 comments:
Post a Comment