ಆಗಸ್ಟ್ 1 ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡೀಸಿ - Karavali Times ಆಗಸ್ಟ್ 1 ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡೀಸಿ - Karavali Times

728x90

31 July 2026

ಆಗಸ್ಟ್ 1 ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡೀಸಿ

 ಮಂಗಳೂರು, ಜುಲೈ 31, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಆಗಸ್ಟ್ 1 ರಂದು ಶನಿವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಐಟಿಐ, ಡಿಪ್ಲೊಮಾ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಆಗಸ್ಟ್ 1 ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡೀಸಿ Rating: 5 Reviewed By: karavali Times
Scroll to Top