ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ - Karavali Times ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ - Karavali Times

728x90

22 July 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ

ಮಂಗಳೂರು, ಜುಲೈ 22 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿರುವ ಕಾರಣ ಜುಲೈ 23 ರಂದು ಗುರುವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ Rating: 5 Reviewed By: karavali Times
Scroll to Top