ಜುಲೈ 24 ರ ಶುಕ್ರವಾರ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ - Karavali Times ಜುಲೈ 24 ರ ಶುಕ್ರವಾರ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ - Karavali Times

728x90

23 July 2026

ಜುಲೈ 24 ರ ಶುಕ್ರವಾರ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

 ಮಂಗಳೂರು, ಜುಲೈ 24 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂಜಾಗ್ರತಾ ಕ್ರಮವಾಗಿ  ಜುಲೈ 24 ರಂದು ಶುಕ್ರವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಐಟಿಐ, ಡಿಪ್ಲೊಮಾ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಜುಲೈ 24 ರ ಶುಕ್ರವಾರ ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ Rating: 5 Reviewed By: lk
Scroll to Top