ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಪತ್ತೆ ಹಚ್ಚಿದ ಬಂಟ್ವಾಳ ಪೊಲೀಸರು - Karavali Times ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಪತ್ತೆ ಹಚ್ಚಿದ ಬಂಟ್ವಾಳ ಪೊಲೀಸರು - Karavali Times

728x90

24 July 2026

ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಪತ್ತೆ ಹಚ್ಚಿದ ಬಂಟ್ವಾಳ ಪೊಲೀಸರು

ಬಂಟ್ವಾಳ, ಜುಲೈ 24, 2026 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣೆಯ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಿಹಾರ ವೈಶಾಲಿ ನಿವಾಸಿ ಸಂಜಯ್ ಸಹಾನಿ (48) ಎಂಬಾತನನ್ನು, ಬಂಟ್ವಾಳ ನಗರ ಠಾಣಾ ಪೆÇಲೀಸರು ಪತ್ತೆ ಮಾಡಿ ಜುಲೈ 24 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಲಯವು ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಪತ್ತೆ ಹಚ್ಚಿದ ಬಂಟ್ವಾಳ ಪೊಲೀಸರು Rating: 5 Reviewed By: karavali Times
Scroll to Top