ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆಗಸ್ಟ್ 8 ರ ಶನಿವಾರ ಶಾಲೆ-ಪಿಯು ಕಾಲೇಜಿಗೆ ರಜೆ ಘೋಷಣೆ - Karavali Times ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆಗಸ್ಟ್ 8 ರ ಶನಿವಾರ ಶಾಲೆ-ಪಿಯು ಕಾಲೇಜಿಗೆ ರಜೆ ಘೋಷಣೆ - Karavali Times

728x90

7 August 2026

ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆಗಸ್ಟ್ 8 ರ ಶನಿವಾರ ಶಾಲೆ-ಪಿಯು ಕಾಲೇಜಿಗೆ ರಜೆ ಘೋಷಣೆ

 ಪುತ್ತೂರು, ಆಗಸ್ಟ್ 07, 2026 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದ ತಾಲೂಕುಗಳಾದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳು, ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ತರಗತಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘಿಸುವ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆಗಸ್ಟ್ 8 ರ ಶನಿವಾರ ಶಾಲೆ-ಪಿಯು ಕಾಲೇಜಿಗೆ ರಜೆ ಘೋಷಣೆ Rating: 5 Reviewed By: karavali Times
Scroll to Top