ಬಂಟ್ವಾಳ, ಆಗಸ್ಟ್ 16, 2026 (ಕರಾವಳಿ ಟೈಮ್ಸ್) : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment