ಬಂಟ್ವಾಳ, ಆಗಸ್ಟ್ 15, 2026 (ಕರಾವಳಿ ಟೈಮ್ಸ್) : ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಮಾಜಿ ಸಚಿವ ಬಿ ರಮಾನಾಥ ರೈ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
0 comments:
Post a Comment