ಬಂಟ್ವಾಳ, ಆಗಸ್ಟ್ 07, 2026 (ಕರಾವಳಿ ಟೈಮ್ಸ್) : ರಾಯಿ ಸಮೀಪದ ಹೋರಂಗಳದಲ್ಲಿ ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಜೀವನ್ ಪಿಂಟೋ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಆಗಸ್ಟ್ 7 ರಂದು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್, ಪ್ರಮುಖರಾದ ಸಂತೋಷ್ ರಾಯಿ, ವಸಂತ ಅಣ್ಣಳಿಕೆ, ಹರೀಶ್ ಆಚಾರ್ಯ ಮೊದಲಾದವರು ಜೊತೆಗಿದ್ದರು.











0 comments:
Post a Comment