ಅಲ್ಪಸಂಖ್ಯಾತ ವರ್ಗಗದ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ - Karavali Times ಅಲ್ಪಸಂಖ್ಯಾತ ವರ್ಗಗದ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ - Karavali Times

728x90

21 August 2026

ಅಲ್ಪಸಂಖ್ಯಾತ ವರ್ಗಗದ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು, ಆಗಸ್ಟ್ 21, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಕೇವಲ ವೃತ್ತಿಪರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ರಾಜ್ಯ ಹಾಸ್ಟೆಲ್ ಪೆÇೀರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್ ಅಥವಾ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗಗದ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top