ಮಂಗಳೂರು, ಆಗಸ್ಟ್ 03, 2026 (ಕರಾವಳಿ ಟೈಮ್ಸ್) : ಮೈಸೂರು ವಿಭಾಗದ ಯಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಆಗಸ್ಟ್1 ರಂದು ರೈಲು ಹಳಿಯಲ್ಲಿ ಸಂಭವಿಸಿದ ಭೂಕುಸಿತದ ಪರಿಣಾಮ ಆಗಸ್ಟ್ 3 ರಂದು ಕೆಲವು ರೈಲು ಸೇವೆಗಳು ರದ್ದುಪಡಿಸಲಾಗಿವೆ.
ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್ – ಯಶವಂತಪುರ, ಗೊಮಟೇಶ್ವರ ಎಕ್ಸ್‌ಪ್ರೆಸ್
ರೈಲು ಸಂಖ್ಯೆ 16596 ಕಾರವಾರ – ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್
ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸಲಾಗುತ್ತಿದೆ ಎಂದು ರೈಲ್ವೆ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.










0 comments:
Post a Comment