ಆಗಸ್ಟ್ 3 ರ ಸೋಮವಾರ 5 ತಾಲೂಕುಗಳಲ್ಲಿ ಶಾಲೆ ಹಾಗೂ ಇನ್ನು ನಾಲ್ಕು ತಾಲೂಕುಗಳಲ್ಲಿ ಪಿಯು ತರಗತಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ - Karavali Times ಆಗಸ್ಟ್ 3 ರ ಸೋಮವಾರ 5 ತಾಲೂಕುಗಳಲ್ಲಿ ಶಾಲೆ ಹಾಗೂ ಇನ್ನು ನಾಲ್ಕು ತಾಲೂಕುಗಳಲ್ಲಿ ಪಿಯು ತರಗತಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ - Karavali Times

728x90

2 August 2026

ಆಗಸ್ಟ್ 3 ರ ಸೋಮವಾರ 5 ತಾಲೂಕುಗಳಲ್ಲಿ ಶಾಲೆ ಹಾಗೂ ಇನ್ನು ನಾಲ್ಕು ತಾಲೂಕುಗಳಲ್ಲಿ ಪಿಯು ತರಗತಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಆಗಸ್ಟ್ 2, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂಜಾಗ್ರತಾ ಕ್ರಮವಾಗಿ  ಆಗಸ್ಟ್ 3 ರಂದು ಸೋಮವಾರ ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಹಾಗೂ ಮೂಡಬಿದ್ರೆ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳವರೆಗೆ ಹಾಗೂ ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ, ಐಟಿಐ, ಡಿಪ್ಲೊಮಾ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಆಗಸ್ಟ್ 3 ರ ಸೋಮವಾರ 5 ತಾಲೂಕುಗಳಲ್ಲಿ ಶಾಲೆ ಹಾಗೂ ಇನ್ನು ನಾಲ್ಕು ತಾಲೂಕುಗಳಲ್ಲಿ ಪಿಯು ತರಗತಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ Rating: 5 Reviewed By: lk
Scroll to Top