ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ವತಿಯಿಂದ ನಿವೃತ್ತ ಸೇನಾನಿಗೆ ಗೌರವ - Karavali Times ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ವತಿಯಿಂದ ನಿವೃತ್ತ ಸೇನಾನಿಗೆ ಗೌರವ - Karavali Times

728x90

16 August 2026

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ವತಿಯಿಂದ ನಿವೃತ್ತ ಸೇನಾನಿಗೆ ಗೌರವ

ಬಂಟ್ವಾಳ, ಆಗಸ್ಟ್ 16, 2026 (ಕರಾವಳಿ ಟೈಮ್ಸ್) : ಸೌತ್ ಕೆನರಾ ಫೆÇೀಟೋಗ್ರಾಫರ್ಸ್ ಎಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಇದರ ಬಂಟ್ವಾಳ ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ನಿವೃತ್ತ ಸೇನಾನಿ ಡಿ ಶಿವರಾಮ್ ರಾವ್ ಬೈರಿಕಟ್ಟೆ ಅವರನ್ನು ಕನ್ಯಾನ ಭಾರತ ಸೇವಾಶ್ರಮದಲ್ಲಿ ಗೌರವಿಸಲಾಯಿತು. ಈ ಸಂಧರ್ಭ ಭಾರತ ಸೇವಾಶ್ರಮದ ಕಾರ್ಯದರ್ಶಿ ಈಶ್ವರ್ ಭಟ್, ವಲಯಧ್ಯಕ್ಷ ರಾಜೇಂದ್ರ ಕೆ, ಸೇನಾನಿಯವರ ಧರ್ಮಪತ್ನಿ ಶ್ರೀಮತಿ ಸುನಂದಾ, ಪ್ರಮುಖರಾದ ಮನೋಹರ ದೇಸಾಯಿ ಬಿಜಾಪುರ, ಅರುಂದತಿ ಬಿಜಾಪುರ, ಎಸೋಸಿಯೇಶನ್ ಮಾಜಿ ಅಧ್ಯಕ್ಷರುಗಳಾದ ಕುಮಾರಸ್ವಾಮಿ, ದಯಾನಂದ್ ಬಂಟ್ವಾಳ್, ಆನಂದ್ ಯಾನ್, ಹರೀಶ್ ಕುಂದರ್, ಸುಕುಮಾರ್ ಬಂಟ್ವಾಳ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷರಾದ ಹರೀಶ್ ನಾಟಿ, ಸದಸ್ಯರಾದ ವಿಕೇಶ್, ಗೋಪಾಲ ಕೃಷ್ಣ ವಿಟ್ಲ, ವಿವೇಕ್, ಶ್ರೀಕೃಷ್ಣ ಭಟ್ ಎಸ್, ಮೋಹನ್ ದಾಸ್ ಅವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ವತಿಯಿಂದ ನಿವೃತ್ತ ಸೇನಾನಿಗೆ ಗೌರವ Rating: 5 Reviewed By: karavali Times
Scroll to Top