ಬಂಟ್ವಾಳ, ಆಗಸ್ಟ್ 08, 2026 (ಕರಾವಳಿ ಟೈಮ್ಸ್) : ಕಲ್ಲಡ್ಕದಲ್ಲಿ ಆಗಸ್ಟ್ 8 ರಂದು ಬಂಟ್ವಾಳ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸಿದರು. ಈ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ಬಗ್ಗೆ 8 ಪ್ರಕರಣಗಳು ಹಾಗೂ ದಾಖಲೆ ಪತ್ರಗಳ ಉಲಂಘನೆಗೆ ಸಂಬಂಧಿಸಿದಂತೆ 5 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
0 comments:
Post a Comment