ಉಪ್ಪಿನಂಗಡಿ, ಆಗಸ್ಟ್ 24, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ರಾಜಸ್ತಾನ್ ಬೊಂದಿ ಜಿಲ್ಲೆಯ ನಿವಾಸಿ ಜಮೀಲ್ ಚಾಚಾ ಎಂಬಾತನ್ನು ಆಗಸ್ಟ್ 24 ರಂದು ಉಪ್ಪಿನಂಗಡಿ ಪೆÇಲೀಸ್ ಠಾಣಾ ಸಿಬ್ಬಂದಿಗಳಾದ ಗಜೇಂದ್ರ, ರಾಮನಗೌಡ ಅವರು ರಾಜಸ್ಥಾನದಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
24 August 2026
- Blogger Comments
- Facebook Comments
Subscribe to:
Post Comments (Atom)




















0 comments:
Post a Comment