13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ವೇಣೂರು ಪೊಲೀಸರ ಖೆಡ್ಡಾಕ್ಕೆ - Karavali Times 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ವೇಣೂರು ಪೊಲೀಸರ ಖೆಡ್ಡಾಕ್ಕೆ - Karavali Times

728x90

28 August 2026

13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ವೇಣೂರು ಪೊಲೀಸರ ಖೆಡ್ಡಾಕ್ಕೆ

ವೇಣೂರು, ಆಗಸ್ಟ್ 28, 2026 (ಕರಾವಳಿ ಟೈಮ್ಸ್) : ವೇಣೂರು ಪೆÇಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಶ್ರೀನಿವಾಸ್ ಕೆ ಅಲಿಯಾಸ್ ಶೀನಪ್ಪ ಅಲಿಯಾಸ್ ಶೀನ (43) ಎಂಬಾತನನ್ನು, ವೇಣೂರು ಠಾಣಾ ಸಿಬ್ಬಂದಿಗಳಾದ ಬೆನ್ನಿಚನ್, ಕೃಷ್ಣ, ಬಸವರಾಜ್ ಎಸ್ ಪಿ ಮತ್ತು ಮೋಹನ್ ಕುಮಾರ್ ಅವರುಗಳ ತಂಡ ವಿಜಯ ನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿಂದ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ನ್ಯಾಯಾಧೀಶರ ಮುಂದೆ  ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ವೇಣೂರು ಪೊಲೀಸರ ಖೆಡ್ಡಾಕ್ಕೆ Rating: 5 Reviewed By: karavali Times
Scroll to Top