ಬಂಟ್ವಾಳ, ಸೆಪ್ಟೆಂಬರ್ 24, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಪಂಚಾಯತ್ ಅಧೀನಕ್ಕೆ ಒಳಪಟ್ಟ ವಾಣಿಜ್ಯ ಮಳಿಗೆಗಳನ್ನು ಸೆ 25 ರಂದು ಸಾರ್ವಜನಿಕ ಏಲಂ ಮಾಡಲು ಸೆಪ್ಟೆಂಬರ್ 18 ರಂದು ಪ್ರಕಟಣೆ ಹೊರಡಿಸಲಾಗಿತ್ತು. ಏಲಂ ಪ್ರಕ್ರಿಯೆಯನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24 September 2026
- Blogger Comments
- Facebook Comments
Subscribe to:
Post Comments (Atom)














0 comments:
Post a Comment