ಸೆ. 26 ರಂದು ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ಪ್ರಜಾಸೇವಾ ಆಂದೋಲನ - Karavali Times ಸೆ. 26 ರಂದು ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ಪ್ರಜಾಸೇವಾ ಆಂದೋಲನ - Karavali Times

728x90

23 September 2026

ಸೆ. 26 ರಂದು ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ಪ್ರಜಾಸೇವಾ ಆಂದೋಲನ

ಬಂಟ್ವಾಳ, ಸೆಪ್ಟೆಂಬರ್ 23, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನಲ್ಲಿ ಸೆ 26ರ ಶನಿವಾರದಂದು ಪ್ರಜಾ ಸೇವೆ ಆಂದೋಲನ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರ್ ಜಿ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸೆ. 26 ರಂದು ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ಪ್ರಜಾಸೇವಾ ಆಂದೋಲನ Rating: 5 Reviewed By: karavali Times
Scroll to Top