ಬಂಟ್ವಾಳ, ಸೆಪ್ಟೆಂಬರ್ 14, 2026 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದಲ್ಲಿ ಸೆ 13 ರಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಕ್ರಮ ಸಕ್ರಮ ಸಮಿತಿ ಸದಸ್ಯ ಸುರೇಶ್ ಜೋರಾ, ಕಿಶೋರ್ ಪೂಜಾರಿ ನಾಯರ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

















0 comments:
Post a Comment